KNV
51. ಯೇಸು ಅವನಿಗೆ--ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ ಎಂದು ಕೇಳಲು ಆ ಕುರುಡನು ಆತನಿಗೆ--ಕರ್ತನೇ, ನಾನು ನನ್ನ ದೃಷ್ಟಿಯನ್ನು ಹೊಂದುವಂತೆ ಮಾಡಬೇಕು ಅಂದನು.
ERVKN
51. ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಅವನನ್ನು ಕೇಳಿದನು. ಆ ಕುರುಡನು, “ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡು” ಎಂದು ಉತ್ತರಿಸಿದನು.
IRVKN
51. ಯೇಸು ಅವನನ್ನು, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ” ಎಂದು ಕೇಳಲು ಆ ಕುರುಡನು, “ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN