KNV
14. ಆಗ ಶಿಷ್ಯರು ರೊಟ್ಟಿಯನ್ನು ತಕ್ಕೊಳ್ಳುವದಕ್ಕೆ ಮರೆತಿದ್ದರು; ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದು ರೊಟ್ಟಿಗಿಂತ ಹೆಚ್ಚೇನೂ ಇರಲಿಲ್ಲ.
ERVKN
14. ಶಿಷ್ಯರು ದೋಣಿಯಲ್ಲಿ ಹೋಗುತ್ತಿದ್ದಾಗ ಅವರ ಬಳಿಯಲ್ಲಿ ಒಂದೇ ಒಂದು ರೊಟ್ಟಿಯಿತ್ತು. ಅವರು ಮರೆತು ಹೆಚ್ಚು ರೊಟ್ಟಿಗಳನ್ನು ತಂದಿರಲಿಲ್ಲ.
IRVKN
14. ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN