ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
18. ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.

ERVKN
18. “ಇಗೋ, ನನ್ನ ಸೇವಕನು. ನಾನು ಆತನನ್ನು ಆರಿಸಿಕೊಂಡಿದ್ದೇನೆ. ಆತನನ್ನು ಪ್ರೀತಿಸುತ್ತೇನೆ, ಆತನನ್ನು ಮೆಚ್ಚಿದ್ದೇನೆ. ಆತನ ಮೇಲೆ ನನ್ನ ಆತ್ಮವನ್ನು ಇರಿಸುವೆನು. ಆತನು ಜನಾಂಗಗಳಿಗೆ ನ್ಯಾಯವಾದ ತೀರ್ಪು ಮಾಡುವನು.

IRVKN
18. [§ ಯೆಶಾ 42:1-4:] “ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 18 of Total Verses 50
  • ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.
  • ERVKN

    “ಇಗೋ, ನನ್ನ ಸೇವಕನು. ನಾನು ಆತನನ್ನು ಆರಿಸಿಕೊಂಡಿದ್ದೇನೆ. ಆತನನ್ನು ಪ್ರೀತಿಸುತ್ತೇನೆ, ಆತನನ್ನು ಮೆಚ್ಚಿದ್ದೇನೆ. ಆತನ ಮೇಲೆ ನನ್ನ ಆತ್ಮವನ್ನು ಇರಿಸುವೆನು. ಆತನು ಜನಾಂಗಗಳಿಗೆ ನ್ಯಾಯವಾದ ತೀರ್ಪು ಮಾಡುವನು.
  • IRVKN

    § ಯೆಶಾ 42:1-4: “ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.
Total 50 Verses, Current Verse 18 of Total Verses 50
×

Alert

×

kannada Letters Keypad References