KNV
12. ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
ERVKN
12. (ಮಾರ್ಕ 11:15-19; ಲೂಕ 19:45-48; ಯೋಹಾನ 2:13-22) ಯೇಸು ದೇವಾಲಯದ ಒಳಕ್ಕೆ ಹೋದನು. ಅಲ್ಲಿ ಮಾರುತ್ತಿದ್ದ ಮತ್ತು ಕೊಂಡುಕೊಳ್ಳುತ್ತಿದ್ದ ಜನರನ್ನೆಲ್ಲಾ ಆತನು ಹೊರಗೆ ಓಡಿಸಿಬಿಟ್ಟನು; ನಾಣ್ಯ ವಿನಿಮಯ ಮಾಡುತ್ತಿದ್ದವರ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು.
IRVKN
12. ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN