ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
15. ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--

ERVKN
15. ಮಹಾಯಾಜಕರು ಮತ್ತು ಧರ್ಮೋಪದೇಶಕರು ಇದನ್ನು ನೋಡಿದರು. ಯೇಸು ಮಹತ್ಕಾರ್ಯಗಳನ್ನು ಮಾಡುತ್ತಿರುವುದನ್ನು ಮತ್ತು ದೇವಾಲಯದಲ್ಲಿ ಚಿಕ್ಕಮಕ್ಕಳು ಯೇಸುವನ್ನು ಕೊಂಡಾಡುತ್ತಿರುವುದನ್ನು ಅವರು ಗಮನಿಸಿದರು. ಚಿಕ್ಕ ಮಕ್ಕಳು, “ದಾವೀದನ ಕುಮಾರನಿಗೆ ಸ್ತೋತ್ರವಾಗಲಿ” ಎಂದು ಕೂಗುತ್ತಿದ್ದರು. ಇವುಗಳಿಂದಾಗಿ ಯಾಜಕರು ಮತ್ತು ಧರ್ಮೋಪದೇಶಕರು ಕೋಪಗೊಂಡರು.

IRVKN
15. ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 15 of Total Verses 46
  • ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
  • ERVKN

    ಮಹಾಯಾಜಕರು ಮತ್ತು ಧರ್ಮೋಪದೇಶಕರು ಇದನ್ನು ನೋಡಿದರು. ಯೇಸು ಮಹತ್ಕಾರ್ಯಗಳನ್ನು ಮಾಡುತ್ತಿರುವುದನ್ನು ಮತ್ತು ದೇವಾಲಯದಲ್ಲಿ ಚಿಕ್ಕಮಕ್ಕಳು ಯೇಸುವನ್ನು ಕೊಂಡಾಡುತ್ತಿರುವುದನ್ನು ಅವರು ಗಮನಿಸಿದರು. ಚಿಕ್ಕ ಮಕ್ಕಳು, “ದಾವೀದನ ಕುಮಾರನಿಗೆ ಸ್ತೋತ್ರವಾಗಲಿ” ಎಂದು ಕೂಗುತ್ತಿದ್ದರು. ಇವುಗಳಿಂದಾಗಿ ಯಾಜಕರು ಮತ್ತು ಧರ್ಮೋಪದೇಶಕರು ಕೋಪಗೊಂಡರು.
  • IRVKN

    ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.
Total 46 Verses, Current Verse 15 of Total Verses 46
×

Alert

×

kannada Letters Keypad References