ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
30. ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.

ERVKN
30. “ತಂದೆಯು ಇನ್ನೊಬ್ಬ ಮಗನ ಬಳಿಗೆ ಹೋಗಿ, ‘ಮಗನೇ, ಈ ದಿನ ನೀನು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸ ಮಾಡು’ ಎಂದನು. ಮಗನು, ‘ಆಗಲಿಯಪ್ಪಾ, ನಾನು ಹೋಗಿ ಕೆಲಸ ಮಾಡುತ್ತೇನೆ’ ಎಂದನು. ಆದರೆ ಆ ಮಗನು ಹೋಗಲೇ ಇಲ್ಲ.

IRVKN
30. ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 30 of Total Verses 46
  • ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.
  • ERVKN

    “ತಂದೆಯು ಇನ್ನೊಬ್ಬ ಮಗನ ಬಳಿಗೆ ಹೋಗಿ, ‘ಮಗನೇ, ಈ ದಿನ ನೀನು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸ ಮಾಡು’ ಎಂದನು. ಮಗನು, ‘ಆಗಲಿಯಪ್ಪಾ, ನಾನು ಹೋಗಿ ಕೆಲಸ ಮಾಡುತ್ತೇನೆ’ ಎಂದನು. ಆದರೆ ಆ ಮಗನು ಹೋಗಲೇ ಇಲ್ಲ.
  • IRVKN

    ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ.
Total 46 Verses, Current Verse 30 of Total Verses 46
×

Alert

×

kannada Letters Keypad References