ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
14. ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.

ERVKN
14. “ಪರಲೋಕರಾಜ್ಯವು, ತನ್ನ ಮನೆಯನ್ನು ಬಿಟ್ಟು ಬೇರೆ ಸ್ಥಳವನ್ನು ಸಂದರ್ಶಿಸುವುದಕ್ಕೆ ಪ್ರಯಾಣ ಮಾಡಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. ಆ ಮನುಷ್ಯನು ತಾನು ಹೊರಡುವುದಕ್ಕೆ ಮುಂಚೆ ತನ್ನ ಸೇವಕರೊಂದಿಗೆ ಮಾತನಾಡಿ, ತನ್ನ ಆಸ್ತಿಯನ್ನು ನೋಡಿಕೊಳ್ಳಲು ಅವರಿಗೆ ಹೇಳಿದನು.

IRVKN
14. “ದೇವರ ರಾಜ್ಯವು ಹೇಗೆಂದರೆ [‡ ಲೂಕ 9:12-27] ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 14 of Total Verses 46
  • ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
  • ERVKN

    “ಪರಲೋಕರಾಜ್ಯವು, ತನ್ನ ಮನೆಯನ್ನು ಬಿಟ್ಟು ಬೇರೆ ಸ್ಥಳವನ್ನು ಸಂದರ್ಶಿಸುವುದಕ್ಕೆ ಪ್ರಯಾಣ ಮಾಡಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. ಆ ಮನುಷ್ಯನು ತಾನು ಹೊರಡುವುದಕ್ಕೆ ಮುಂಚೆ ತನ್ನ ಸೇವಕರೊಂದಿಗೆ ಮಾತನಾಡಿ, ತನ್ನ ಆಸ್ತಿಯನ್ನು ನೋಡಿಕೊಳ್ಳಲು ಅವರಿಗೆ ಹೇಳಿದನು.
  • IRVKN

    “ದೇವರ ರಾಜ್ಯವು ಹೇಗೆಂದರೆ ‡ ಲೂಕ 9:12-27 ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.
Total 46 Verses, Current Verse 14 of Total Verses 46
×

Alert

×

kannada Letters Keypad References