ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
34. ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;

ERVKN
34. “ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.

IRVKN
34. ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 34 of Total Verses 46
  • ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
  • ERVKN

    “ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.
  • IRVKN

    ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.
Total 46 Verses, Current Verse 34 of Total Verses 46
×

Alert

×

kannada Letters Keypad References