ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
44. ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.

ERVKN
44. ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ನಿಮಗೆ ಕೆಟ್ಟದ್ದನ್ನು ಮಾಡುವ ಜನರಿಗಾಗಿ ಪ್ರಾರ್ಥಿಸಿರಿ.

IRVKN
44. ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; [§ ಲೂಕ 3:34; ಅ. ಕೃ. 7:60] ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 44 of Total Verses 48
  • ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
  • ERVKN

    ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ನಿಮಗೆ ಕೆಟ್ಟದ್ದನ್ನು ಮಾಡುವ ಜನರಿಗಾಗಿ ಪ್ರಾರ್ಥಿಸಿರಿ.
  • IRVKN

    ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; § ಲೂಕ 3:34; ಅ. ಕೃ. 7:60 ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.
Total 48 Verses, Current Verse 44 of Total Verses 48
×

Alert

×

kannada Letters Keypad References