ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
25. ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.

ERVKN
25. ಬಿರುಸಾದ ಮಳೆಯು ಸುರಿದು ನೀರು ಮೇಲಕ್ಕೆ ಏರುತ್ತದೆ. ಗಾಳಿ ಬೀಸಿ ಆ ಮನೆಗೆ ಬಡಿಯುತ್ತದೆ. ಆದರೆ ಆ ಮನೆಯನ್ನು ಬಂಡೆಯ ಮೇಲೆ ಕಟ್ಟಿದ್ದರಿಂದ ಅದು ಬೀಳಲಿಲ್ಲ.

IRVKN
25. ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 25 of Total Verses 29
  • ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
  • ERVKN

    ಬಿರುಸಾದ ಮಳೆಯು ಸುರಿದು ನೀರು ಮೇಲಕ್ಕೆ ಏರುತ್ತದೆ. ಗಾಳಿ ಬೀಸಿ ಆ ಮನೆಗೆ ಬಡಿಯುತ್ತದೆ. ಆದರೆ ಆ ಮನೆಯನ್ನು ಬಂಡೆಯ ಮೇಲೆ ಕಟ್ಟಿದ್ದರಿಂದ ಅದು ಬೀಳಲಿಲ್ಲ.
  • IRVKN

    ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.
Total 29 Verses, Current Verse 25 of Total Verses 29
×

Alert

×

kannada Letters Keypad References