KNV
32. ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.
ERVKN
32. ಶೂರನಾಗಿರುವುದಕ್ಕಿಂತ ತಾಳ್ಮೆಯಿಂದಿರುವುದೇ ಶ್ರೇಷ್ಠ; ಪಟ್ಟಣವನ್ನು ವಶಪಡಿಸಿಕೊಳ್ಳುವುದಕ್ಕಿಂತ ನಿಮ್ಮ ಕೋಪವನ್ನು ಸ್ವಾಧೀನದಲ್ಲಿಟ್ಟುಕೊಳ್ಳವುದೇ ಉತ್ತಮ.
IRVKN
32. ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN