KNV
16. ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
ERVKN
16. ಮೂಢನಲ್ಲಿ ಹಣವಿದ್ದರೂ ಪ್ರಯೋಜನವಿಲ್ಲ. ಯಾಕೆಂದರೆ ಜ್ಞಾನವನ್ನು ಪಡೆದುಕೊಳ್ಳುವುದಕ್ಕೆ ಅವನ ಹಣ ನಿಷ್ಪ್ರಯೋಜಕ.
IRVKN
16. ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN