ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
4. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು

ERVKN
4. ಆ ಸ್ತ್ರೀಯು ಧೂಮ್ರ ವರ್ಣದ ಮತ್ತು ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಿದ್ದಳು. ಅವಳು ತಾನು ತೊಟ್ಟಿದ್ದ ಚಿನ್ನ, ರತ್ನ, ಮುತ್ತು, ಮುಂತಾದವುಗಳಿಂದ ಪ್ರಕಾಶಿಸುತ್ತಿದ್ದಳು. ಅವಳು ತನ್ನ ಕೈಯಲ್ಲಿ ಚಿನ್ನದ ಬಟ್ಟಲನ್ನು ಹಿಡಿದಿದ್ದಳು. ಆ ಬಟ್ಟಲು ಅಸಹ್ಯವಾದವುಗಳಿಂದ ಮತ್ತು ಅವಳ ಲೈಂಗಿಕ ಪಾಪಗಳ ಅಶುದ್ಧತೆಯಿಂದ ತುಂಬಿಹೋಗಿತ್ತು.

IRVKN
4. ಆ ಸ್ತ್ರೀಯು [§ ನೇರಳೆ. ಪ್ರಕ 18:16:] ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ [* ಯೆರೆ 51:7; ಪ್ರಕ 18:6:] ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 4 of Total Verses 18
1 2 3 4 5 6 7 8 9 10 11 12
  • ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
  • ERVKN

    ಆ ಸ್ತ್ರೀಯು ಧೂಮ್ರ ವರ್ಣದ ಮತ್ತು ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಿದ್ದಳು. ಅವಳು ತಾನು ತೊಟ್ಟಿದ್ದ ಚಿನ್ನ, ರತ್ನ, ಮುತ್ತು, ಮುಂತಾದವುಗಳಿಂದ ಪ್ರಕಾಶಿಸುತ್ತಿದ್ದಳು. ಅವಳು ತನ್ನ ಕೈಯಲ್ಲಿ ಚಿನ್ನದ ಬಟ್ಟಲನ್ನು ಹಿಡಿದಿದ್ದಳು. ಆ ಬಟ್ಟಲು ಅಸಹ್ಯವಾದವುಗಳಿಂದ ಮತ್ತು ಅವಳ ಲೈಂಗಿಕ ಪಾಪಗಳ ಅಶುದ್ಧತೆಯಿಂದ ತುಂಬಿಹೋಗಿತ್ತು.
  • IRVKN

    ಆ ಸ್ತ್ರೀಯು § ನೇರಳೆ. ಪ್ರಕ 18:16: ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ * ಯೆರೆ 51:7; ಪ್ರಕ 18:6: ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.
Total 18 Verses, Current Verse 4 of Total Verses 18
1 2 3 4 5 6 7 8 9 10 11 12
×

Alert

×

kannada Letters Keypad References