KNV
7. ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
ERVKN
7. “ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಈ ಮರವು ದೇವರ ತೋಟದಲ್ಲಿದೆ.
IRVKN
7. ದೇವರಾತ್ಮನು ಸಭೆಗಳಿಗೆ ಹೇಳುವುದನ್ನು [‡ ಮತ್ತಾ 11:15; 13:9 ಇತ್ಯಾದಿ. ಪ್ರಕ 2:11, 17, 29; 3:6, 13, 22; 13:9:] ಕಿವಿಯುಳ್ಳವನು ಕೇಳಲಿ. [§ ಪ್ರಕ 3:5 ಇತ್ಯಾದಿ 21:7:] ಯಾವನು ಜಯಹೊಂದುತ್ತಾನೋ ಅವನಿಗೆ [* ಯೆಹೆ. 28:13; 31:8. (ಗ್ರೀಕ್ ಮೂಲ); ಲೂಕ 23:43:] ದೇವರ ಪರದೈಸಿನಲ್ಲಿರುವ [† ಅಂದರೆ, ಆನಂದವನ್ನು. ಆದಿ 2:8, 9; ಪ್ರಕ 22:2:] ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN