KNV
17. ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.
ERVKN
17. ನೀನು ನಿನ್ನನ್ನು ಐಶ್ವರ್ಯವಂತನೆಂದು ಹೇಳಿಕೊಳ್ಳುತ್ತಿರುವೆ. ನೀನು ಐಶ್ವರ್ಯವಂತನಾಗಿರುವುದರಿಂದ ನಿನಗೇನೂ ಕೊರತೆ ಇಲ್ಲವೆಂದು ನೀನು ಯೋಚಿಸಿಕೊಂಡಿರುವೆ. ಆದರೆ ನಿಜವಾಗಿಯೂ ನೀನು ದುರವಸ್ಥೆಗೆ ಒಳಗಾದವನಾಗಿರುವೆ, ದೌರ್ಭಾಗ್ಯನಾಗಿರುವೆ, ದರಿದ್ರನಾಗಿರುವೆ, ಕುರುಡನಾಗಿರುವೆ ಮತ್ತು ಬೆತ್ತಲಾಗಿರುವೆ. ಆದರೂ ಇದು ನಿನಗೆ ತಿಳಿದೇ ಇಲ್ಲ.
IRVKN
17. ನೀನು ನಿನ್ನ ವಿಷಯದಲ್ಲಿ [† ಹೋಶೇ. 12:8; ಜೆಕ. 11:5; 1 ಕೊರಿ 4:8:] ನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, [‡ ಯೋಹಾ 9:39-41; ಎಫೆ 1:18:] ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN