KNV
21. ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.
ERVKN
21. “ನಾನು ಜಯಗಳಿಸಿ ನನ್ನ ತಂದೆಯೊಡನೆ ಆತನ ಸಿಂಹಾಸನದ ಮೇಲೆ ಕುಳಿತುಕೊಂಡೆನು. ಅಂತೆಯೇ ಜಯಗಳಿಸುವ ಪ್ರತಿಯೊಬ್ಬನೂ ನನ್ನ ಸಂಗಡ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು.
IRVKN
21. [† ಪ್ರಕ 5:5; 6:2; 17:14; ಯೋಹಾ 16:33; ಇಬ್ರಿ. 1:3; 10:12:] ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ [‡ ಪ್ರಕ 2:7:] ಜಯಶಾಲಿಯಾದವನಿಗೆ [§ ಪ್ರಕ 20:4; ಪ್ರಕ 2:26; ಮತ್ತಾ 19:28; ಯೋಹಾ 12:26; 2 ತಿಮೊ. 2:12:] ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN