KNV
24. ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
ERVKN
24. ಪಾಪಗಳಿಂದ ತುಂಬಿಹೋಗಿದ್ದ ಅವರು ದುಷ್ಕೃತ್ಯಗಳನ್ನೇ ಮಾಡಬಯಸಿದರು. ಆದ್ದರಿಂದ ಪಾಪಮಾರ್ಗದಲ್ಲೇ ಹೋಗಲೆಂದು ದೇವರು ಅವರನ್ನು ಬಿಟ್ಟುಬಿಟ್ಟನು. ಅದರಿಂದಾಗಿ ಅವರು ತಮ್ಮತಮ್ಮಲ್ಲೇ ತಮ್ಮ ದೇಹಗಳಿಂದ ಲೈಂಗಿಕ ಪಾಪಗಳನ್ನು ಮಾಡಿದರು.
IRVKN
24. ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ [† ರೋಮಾ. 9:5] ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN