KNV
2. ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
ERVKN
2. ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.
IRVKN
2. [‡ 1 ಪೇತ್ರ 1:14; 1 ಯೋಹಾ 2:15] ಇಹಲೋಕದ ನಡವಳಿಕೆಯನ್ನು ಅನುಸರಿಸದೆ [§ ತೀತ 3:5; ಎಫೆ 4:23; ಕೊಲೊ 3:10] ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ [* 1 ಥೆಸ. 4:3] ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN