KNV
7. ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
ERVKN
7. ನೀವು ಯಾರ್ಯಾರಿಗೆ ಏನೇನು ಕೊಡಬೇಕೋ ಅದನ್ನೆಲ್ಲಾ ಅವರಿಗೆ ಕೊಡಿರಿ. ಯಾವ ತೆರಿಗೆಯನ್ನಾದರೂ ಕೊಡಬೇಕಿದ್ದರೆ ಅದನ್ನು ಕೊಟ್ಟುಬಿಡಿರಿ. ಯಾರಿಗೆ ಗೌರವ ಕೊಡಬೇಕೋ ಅವರಿಗೆ ಗೌರವ ಕೊಡಿರಿ. ಯಾರಿಗೆ ಮರ್ಯಾದೆ ತೋರಿಸಬೇಕೊ ಅವರಿಗೆ ಮರ್ಯಾದೆಯನ್ನು ತೋರಿಸಿರಿ.
IRVKN
7. [§ ಮತ್ತಾ, 17:25, ಮಾರ್ಕ 12:17] ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN