KNV
13. ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
ERVKN
13. ಆದ್ದರಿಂದ, ನಾವು ಒಬ್ಬರಿಗೊಬ್ಬರು ತೀರ್ಪುಕೊಡುವುದನ್ನು ಬಿಟ್ಟುಬಿಡಬೇಕು. ನಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಬಲಹೀನಗೊಳಿಸುವಂಥ ಅಥವಾ ಪಾಪಕ್ಕೆ ಬೀಳಿಸುವಂಥ ಯಾವುದನ್ನೇ ಆಗಲಿ ಮಾಡದಂತೆ ನಾವು ನಿರ್ಧರಿಸಬೇಕು.
IRVKN
13. ಆದಕಾರಣ, ಇನ್ನು ಮೇಲೆ [§ ಮತ್ತಾ 7:1] ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN