KNV
3. ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
ERVKN
3. ಕ್ರಿಸ್ತನು ಸಹ ತನ್ನ ಜೀವಮಾನದಲ್ಲಿ ತನ್ನ ಹಿತಕ್ಕಾಗಿ ಪ್ರಯತ್ನಿಸಲಿಲ್ಲ. “ನಿನಗೆ ಅವಮಾನ ಮಾಡಿದ ಜನರು ನನಗೂ ಅವಮಾನ ಮಾಡಿದರು” [✡ಉಲ್ಲೇಖನ: ಕೀರ್ತನೆ. 69:9.] ಎಂಬುದಾಗಿ ಆತನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.
IRVKN
3. ಯಾಕೆಂದರೆ [‡ ಫಿಲಿ. 2:5,8; ಯೋಹಾ 5:30, 6:38] ಕ್ರಿಸ್ತನು ಸಹ ತನ್ನ ಹಿತಕ್ಕಾಗಿ ಚಿಂತಿಸಲಿಲ್ಲ. [§ ಕೀರ್ತ 69:9] “ದೇವರೇ ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೂ ಬಂದವು” ಎಂದು ಬರೆದಿದೆಯಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN