KNV
13. ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
ERVKN
13. ಹಾಗಾದರೆ, ಒಳ್ಳೆಯದೇ ನನಗೆ ಮರಣವನ್ನು ಬರಮಾಡಿತೆಂದರ್ಥವೇ? ಇಲ್ಲ! ಆದರೆ ಪಾಪವು ಒಳ್ಳೆಯದನ್ನೇ ಬಳಸಿಕೊಂಡು ನನಗೆ ಮರಣವನ್ನು ಬರಮಾಡಿತು. ಇದರಿಂದಾಗಿ, ನಾನು ಪಾಪದ ನಿಜಸ್ವರೂಪವನ್ನು ಕಾಣುವಂತಾಯಿತು. ಪಾಪವು ಬಹು ಕೆಟ್ಟದ್ದೆಂದು ಆಜ್ಞೆಯ ಮೂಲಕ ಸ್ಪಷ್ಟವಾಯಿತು.
IRVKN
13. ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN