KNV
15. ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.
ERVKN
15. ನಾನು ಮಾಡುವ ಕಾರ್ಯಗಳು ನನಗೇ ಅರ್ಥವಾಗುವುದಿಲ್ಲ. ನಾನು ಯಾವ ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಇಚ್ಛಿಸುತ್ತೇನೋ ಆ ಕಾರ್ಯಗಳನ್ನು ಮಾಡದೆ ನಾನು ದ್ವೇಷಿಸುವ ಕೆಟ್ಟಕಾರ್ಯಗಳನ್ನೇ ಮಾಡುತ್ತೇನೆ.
IRVKN
15. ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, [* ರೋಮಾ. 7:18-19] ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN