KNV
30. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
ERVKN
30. ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂಬ ತನ್ನ ಯೋಜನೆಗನುಸಾರವಾಗಿ ದೇವರು ಅವರನ್ನು ಕರೆದು, ನೀತಿವಂತರನ್ನಾಗಿ ಮಾಡಿ, ಅವರಿಗೆ ತನ್ನ ಮಹಿಮೆಯನ್ನು ಕೊಟ್ಟನು.
IRVKN
30. ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ [* 1 ಕೊರಿ 6:11] ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN