ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
7. ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.

ERVKN
7. ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.

IRVKN
7. ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.

OCVKN





  • ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
  • ERVKN

    ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.
  • IRVKN

    ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.
Common Bible Languages
West Indian Languages
×

Alert

×

Kannada Letters Keypad References