ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
37. ಒಂದು ವೇಳೆ ಗೋಧಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ.

ERVKN
37. ನೀವು ಬೀಜವನ್ನು ಬಿತ್ತುವಾಗ, ಆ ಬೀಜವು ಕೇವಲ ಕಾಳಾಗಿರುತ್ತದೆಯೇ ಹೊರತು ಮುಂದೆ ಹುಟ್ಟಿ ಬರಲಿರುವ ಗಿಡವಾಗಿರುವುದಿಲ್ಲ. ನೀವು ಬಿತ್ತುವ ಬೀಜವು ಕೇವಲ ಕಾಳಷ್ಟೆ. ಅದು ಗೋಧಿಯಾಗಿರಬಹುದು ಅಥವಾ ಬೇರೆ ಕಾಳಾಗಿರಬಹುದು.

IRVKN
37. ನೋಡು; ಒಂದು ವೇಳೆ ಗೋದಿಯಕಾಳನ್ನಾಗಲಿ ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಬೆಳೆಯಬೇಕಾದ ಗಿಡವನ್ನು ಬಿತ್ತುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 37 of Total Verses 58
  • ಒಂದು ವೇಳೆ ಗೋಧಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ.
  • ERVKN

    ನೀವು ಬೀಜವನ್ನು ಬಿತ್ತುವಾಗ, ಆ ಬೀಜವು ಕೇವಲ ಕಾಳಾಗಿರುತ್ತದೆಯೇ ಹೊರತು ಮುಂದೆ ಹುಟ್ಟಿ ಬರಲಿರುವ ಗಿಡವಾಗಿರುವುದಿಲ್ಲ. ನೀವು ಬಿತ್ತುವ ಬೀಜವು ಕೇವಲ ಕಾಳಷ್ಟೆ. ಅದು ಗೋಧಿಯಾಗಿರಬಹುದು ಅಥವಾ ಬೇರೆ ಕಾಳಾಗಿರಬಹುದು.
  • IRVKN

    ನೋಡು; ಒಂದು ವೇಳೆ ಗೋದಿಯಕಾಳನ್ನಾಗಲಿ ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಬೆಳೆಯಬೇಕಾದ ಗಿಡವನ್ನು ಬಿತ್ತುವುದಿಲ್ಲ.
Total 58 Verses, Current Verse 37 of Total Verses 58
×

Alert

×

kannada Letters Keypad References