KNV
48. ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
ERVKN
48. ಜನರು ಭೂಮಿಗೆ ಸಂಬಂಧಪಟ್ಟವರು. ಅವರು ಭೂಮಿಯ ಮೊದಲನೆ ಮನುಷ್ಯನಂತಿದ್ದಾರೆ. ಆದರೆ ಪರಲೋಕಕ್ಕೆ ಸಂಬಂಧಪಟ್ಟವರು ಪರಲೋಕದ ಮನುಷ್ಯನಂತಿದ್ದಾರೆ.
IRVKN
48. ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ [§ ಫಿಲಿ. 3:20] ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN