KNV
50. ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
ERVKN
50. ಸಹೋದರ ಸಹೋದರಿಯರೇ, ನಾನು ಹೇಳುವುದೇನೆಂದರೆ, ಮಾಂಸ ಮತ್ತು ರಕ್ತ (ಭೌತಿಕ ದೇಹ) ಪರಲೋಕ ರಾಜ್ಯದಲ್ಲಿ ಪಾಲುಹೊಂದಲು ಸಾಧ್ಯವಿಲ್ಲ. ನಾಶವಾಗುವಂಥದ್ದು ಎಂದಿಗೂ ನಾಶವಾಗದ ಒಂದರಲ್ಲಿ ಪಾಲುಹೊಂದಲು ಸಾಧ್ಯವಿಲ್ಲ.
IRVKN
50. ಸಹೋದರರೇ, ನಾನು ಹೇಳುವುದೇನಂದರೆ, [† ಯೋಹಾ 3:3-5] ರಕ್ತ ಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN