ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
12. ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.

ERVKN
12. ನಮ್ಮ ಸಹೋದರನಾದ ಅಪೊಲ್ಲೋಸನ ಬಗ್ಗೆ ನಾನು ಹೇಳುವುದೇನೆಂದರೆ, ಇತರ ಸಹೋದರರೊಂದಿಗೆ ನಿಮ್ಮನ್ನು ಸಂದರ್ಶಿಸಲು ನಾನು ಅವನನ್ನು ಬಹಳವಾಗಿ ಪ್ರೋತ್ಸಾಹಿಸಿದ್ದೇನೆ. ಆದರೆ ಈಗ ಬರುವುದಕ್ಕೆ ಅವನಿಗೆ ನಿಶ್ಚಯವಾಗಿ ಇಷ್ಟವಿರಲಿಲ್ಲ. ಆದರೆ ಅವಕಾಶ ಸಿಕ್ಕಿದಾಗ ಅವನು ನಿಮ್ಮ ಬಳಿಗೆ ಬರುವನು.

IRVKN
12. [§ ಅ. ಕೃ. 18:24] ಸಹೋದರ ಅಪೊಲ್ಲೋಸನ ಕುರಿತು; ಅವನು ಸಹೋದರರೊಂದಿಗೆ ನಿಮ್ಮನ್ನು ಭೇಟಿಮಾಡಬೇಕೆಂದು ನಾನು ಬಹಳವಾಗಿ ಅವನನ್ನು ಪ್ರೋತ್ಸಾಹಿಸಿದೆನು. ಆದರೆ ಅವನು ಈಗ ಬರುವುದಿಲ್ಲ ಎಂದು ನಿರ್ಧರಿಸಿದನು. ಆದರೆ ಒಳ್ಳೆ ಅವಕಾಶ ಸಿಕ್ಕಿದಾಗ ಬರುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 12 of Total Verses 24
  • ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
  • ERVKN

    ನಮ್ಮ ಸಹೋದರನಾದ ಅಪೊಲ್ಲೋಸನ ಬಗ್ಗೆ ನಾನು ಹೇಳುವುದೇನೆಂದರೆ, ಇತರ ಸಹೋದರರೊಂದಿಗೆ ನಿಮ್ಮನ್ನು ಸಂದರ್ಶಿಸಲು ನಾನು ಅವನನ್ನು ಬಹಳವಾಗಿ ಪ್ರೋತ್ಸಾಹಿಸಿದ್ದೇನೆ. ಆದರೆ ಈಗ ಬರುವುದಕ್ಕೆ ಅವನಿಗೆ ನಿಶ್ಚಯವಾಗಿ ಇಷ್ಟವಿರಲಿಲ್ಲ. ಆದರೆ ಅವಕಾಶ ಸಿಕ್ಕಿದಾಗ ಅವನು ನಿಮ್ಮ ಬಳಿಗೆ ಬರುವನು.
  • IRVKN

    § ಅ. ಕೃ. 18:24 ಸಹೋದರ ಅಪೊಲ್ಲೋಸನ ಕುರಿತು; ಅವನು ಸಹೋದರರೊಂದಿಗೆ ನಿಮ್ಮನ್ನು ಭೇಟಿಮಾಡಬೇಕೆಂದು ನಾನು ಬಹಳವಾಗಿ ಅವನನ್ನು ಪ್ರೋತ್ಸಾಹಿಸಿದೆನು. ಆದರೆ ಅವನು ಈಗ ಬರುವುದಿಲ್ಲ ಎಂದು ನಿರ್ಧರಿಸಿದನು. ಆದರೆ ಒಳ್ಳೆ ಅವಕಾಶ ಸಿಕ್ಕಿದಾಗ ಬರುವನು.
Total 24 Verses, Current Verse 12 of Total Verses 24
×

Alert

×

kannada Letters Keypad References