KNV
7. ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ.
ERVKN
7. ಈಗ ನಿಮ್ಮ ಬಳಿಗೆ ಬರಲು ನನಗೆ ಇಷ್ಟವಿಲ್ಲ. ಏಕೆಂದರೆ ನಾನು ಬೇರೆ ಸ್ಥಳಗಳಿಗೆ ಹೋಗಬೇಕಾಗಿರುವುದರಿಂದ ನಿಮ್ಮೊಂದಿಗೆ ಬಹಳ ಕಾಲವಿರಲು ಸಾಧ್ಯವಿಲ್ಲ. ಪ್ರಭುವು ಅವಕಾಶಕೊಡುವುದಾದರೆ, ನಾನು ನಿಮ್ಮೊಂದಿಗೆ ದೀರ್ಘಕಾಲ ತಂಗುವ ನಿರೀಕ್ಷೆಯಿಂದಿದ್ದೇನೆ.
IRVKN
7. [† 2 ಕೊರಿ 1:15-16] ನಾನು ಹಾದುಹೋಗುವ ಈ ಸ್ವಲ್ಪ ಸಮಯದಲ್ಲಿ ನಿಮ್ಮನ್ನು ನೋಡಲು ಬಯಸುವುದಿಲ್ಲ. [‡ 1 ಕೊರಿ 4:19; ಯಾಕೋಬ 4:15] ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ತಂಗಲು ಬಯಸುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN