KNV
10. ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು.
ERVKN
10. ಆದರೆ ಈ ಲೋಕದ ಪಾಪಿಷ್ಠ ಜನರ ಸಹವಾಸವನ್ನು ನೀವು ಮಾಡಕೂಡದೆಂಬ ಅರ್ಥದಲ್ಲಿ ನಾನು ಅದನ್ನು ಬರೆದಿರಲಿಲ್ಲ. ಈ ಲೋಕದ ಜನರು ಲೈಂಗಿಕ ಪಾಪ ಮಾಡುತ್ತಾರೆ; ಅವರು ಸ್ವಾರ್ಥಿಗಳಾಗಿದ್ದಾರೆ; ಒಬ್ಬರಿಗೊಬ್ಬರು ಮೋಸ ಮಾಡುತ್ತಾರೆ; ವಿಗ್ರಹಗಳನ್ನು ಪೂಜಿಸುತ್ತಾರೆ. ಆ ಜನರಿಂದ ದೂರವಿರಬೇಕಾದರೆ, ನೀವು ಈ ಲೋಕವನ್ನೇ ಬಿಟ್ಟು ಹೋಗಬೇಕಾಗುತ್ತದೆ.
IRVKN
10. ಅದು ಈ ಲೋಕದಲ್ಲಿರುವ ಜಾರರು, ಆಸೆಬುರುಕರು, ಸುಲುಕೊಳ್ಳುವವರು, ವಿಗ್ರಹಾರಾಧಕರು, ಮೊದಲಾದವರ ಸಹವಾಸವನ್ನು ಬಿಟ್ಟುಬಿಡಬೇಕೆಂಬ ಅರ್ಥದಲ್ಲಿ ಅಲ್ಲ; [† ಯೋಹಾ 17:15] ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN