KNV
11. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
ERVKN
11. ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN