ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
13. ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?

ERVKN
13. ದೇವಾಲಯದಲ್ಲಿ ಸೇವೆಮಾಡುವ ಜನರು ದೇವಾಲಯದಿಂದಲೇ ತಮ್ಮ ಆಹಾರವನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಯಜ್ಞವೇದಿಕೆಯ ಬಳಿ ಸೇವೆ ಮಾಡುವವರು ಯಜ್ಞವೇದಿಕೆಯ ಮೇಲೆ ಅರ್ಪಿತವಾದದ್ದರಲ್ಲಿ ಸ್ವಲ್ಪಭಾಗವನ್ನು ಪಡೆದುಕೊಳ್ಳುವರು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 13 of Total Verses 27
  • ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
  • ERVKN

    ದೇವಾಲಯದಲ್ಲಿ ಸೇವೆಮಾಡುವ ಜನರು ದೇವಾಲಯದಿಂದಲೇ ತಮ್ಮ ಆಹಾರವನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಯಜ್ಞವೇದಿಕೆಯ ಬಳಿ ಸೇವೆ ಮಾಡುವವರು ಯಜ್ಞವೇದಿಕೆಯ ಮೇಲೆ ಅರ್ಪಿತವಾದದ್ದರಲ್ಲಿ ಸ್ವಲ್ಪಭಾಗವನ್ನು ಪಡೆದುಕೊಳ್ಳುವರು.
Total 27 Verses, Current Verse 13 of Total Verses 27
×

Alert

×

kannada Letters Keypad References