ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
2 ಪೂರ್ವಕಾಲವೃತ್ತಾ
KNV
12. ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ

ERVKN
12. ಹೂರಾಮನು ದೇವಾಲಯದ ಎದುರಿನಲ್ಲಿಟ್ಟಿದ್ದ ಎತ್ತರದ ಕಂಬಗಳನ್ನೂ ಅವುಗಳ ತುತ್ತತುದಿಯಲ್ಲಿ ಎರಡು ಬೋಗುಣಿಗಳನ್ನೂ ಮಾಡಿಸಿದನು. ಆ ಬೋಗುಣಿಗಳಿಗೆ ಅಲಂಕೃತವಾದ ಜಾಲರಿಗಳನ್ನು ಹೊದಿಸಿದನು.

IRVKN
12. ಎರಡು ಸ್ತಂಭಗಳು ಅವುಗಳ ಮೇಲಿರುವ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು,

OCVKN



ಒಟ್ಟು 22 ವಚನಗಳು, ಆಯ್ಕೆ ಮಾಡಲಾಗಿದೆ ಪದ್ಯ 12 / 22
  • ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ
  • ERVKN

    ಹೂರಾಮನು ದೇವಾಲಯದ ಎದುರಿನಲ್ಲಿಟ್ಟಿದ್ದ ಎತ್ತರದ ಕಂಬಗಳನ್ನೂ ಅವುಗಳ ತುತ್ತತುದಿಯಲ್ಲಿ ಎರಡು ಬೋಗುಣಿಗಳನ್ನೂ ಮಾಡಿಸಿದನು. ಆ ಬೋಗುಣಿಗಳಿಗೆ ಅಲಂಕೃತವಾದ ಜಾಲರಿಗಳನ್ನು ಹೊದಿಸಿದನು.
  • IRVKN

    ಎರಡು ಸ್ತಂಭಗಳು ಅವುಗಳ ಮೇಲಿರುವ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು,
ಒಟ್ಟು 22 ವಚನಗಳು, ಆಯ್ಕೆ ಮಾಡಲಾಗಿದೆ ಪದ್ಯ 12 / 22
×

Alert

×

Kannada Letters Keypad References