ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
9. ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.

ERVKN
9. ಯೇಸು ಈ ಸಂಗತಿಗಳನ್ನು ಅಪೊಸ್ತಲರಿಗೆ ಹೇಳಿದ ಮೇಲೆ ಅಪೊಸ್ತಲರು ನೋಡುತ್ತಿರುವಾಗಲೇ ಆಕಾಶಕ್ಕೆ ಎತ್ತಲ್ಪಟ್ಟನು. ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರು ಆತನನ್ನು ಕಾಣಲಾಗಲಿಲ್ಲ.

IRVKN
9. ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 9 of Total Verses 26
  • ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
  • ERVKN

    ಯೇಸು ಈ ಸಂಗತಿಗಳನ್ನು ಅಪೊಸ್ತಲರಿಗೆ ಹೇಳಿದ ಮೇಲೆ ಅಪೊಸ್ತಲರು ನೋಡುತ್ತಿರುವಾಗಲೇ ಆಕಾಶಕ್ಕೆ ಎತ್ತಲ್ಪಟ್ಟನು. ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರು ಆತನನ್ನು ಕಾಣಲಾಗಲಿಲ್ಲ.
  • IRVKN

    ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
Total 26 Verses, Current Verse 9 of Total Verses 26
×

Alert

×

kannada Letters Keypad References