KNV
19. ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.
ERVKN
19. ಹೆರೋದನು ಎಲ್ಲೆಲ್ಲಿ ಹುಡುಕಿದರೂ ಪೇತ್ರನನ್ನು ಕಂಡುಹಿಡಿಯಲಾಗಲಿಲ್ಲ. ಆದ್ದರಿಂದ ಹೆರೋದನು ಕಾವಲುಗಾರರನ್ನು ವಿಚಾರಿಸಿ ಅವರಿಗೇ ಮರಣದಂಡನೆ ವಿಧಿಸಿದನು. ತರುವಾಯ ಹೆರೋದನು ಜುದೇಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಬಂದು ಅಲ್ಲೇ ಸ್ವಲ್ಪಕಾಲ ನೆಲೆಸಿದ್ದನು.
IRVKN
19. ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN