ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
16. ಅವರು ತಡಮಾಡಿದಾಗ ಕರ್ತನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಅವನ ಇಬ್ಬರು ಕುಮಾರ್ತೆಯರ ಕೈಯನ್ನೂ ಹಿಡಿದು, ಅವನನ್ನು ಪಟ್ಟಣದ ಹೊರಗೆ ತಂದುಬಿಟ್ಟರು;

ERVKN
16. ಆದರೆ ಲೋಟನು ಗಲಿಬಿಲಿಗೊಂಡು ತಡಮಾಡಲು ಆ ಇಬ್ಬರು ಪುರುಷರು ಲೋಟನನ್ನೂ ಅವನ ಹೆಂಡತಿಯನ್ನೂ ಅವನ ಇಬ್ಬರು ಹೆಣ್ಣುಮಕ್ಕಳನ್ನೂ ಕೈಹಿಡಿದುಕೊಂಡು ನಗರದ ಹೊರಕ್ಕೆ ಸುರಕ್ಷಿತವಾಗಿ ತಂದುಬಿಟ್ಟರು. ಹೀಗೆ ಯೆಹೋವನು ಲೋಟನಿಗೂ ಅವನ ಕುಟುಂಬದವರಿಗೂ ದಯೆತೋರಿದನು.

IRVKN
16. ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.





Total Verses, Current Verse 16 of Total Verses 0
  • ಅವರು ತಡಮಾಡಿದಾಗ ಕರ್ತನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಅವನ ಇಬ್ಬರು ಕುಮಾರ್ತೆಯರ ಕೈಯನ್ನೂ ಹಿಡಿದು, ಅವನನ್ನು ಪಟ್ಟಣದ ಹೊರಗೆ ತಂದುಬಿಟ್ಟರು;
  • ERVKN

    ಆದರೆ ಲೋಟನು ಗಲಿಬಿಲಿಗೊಂಡು ತಡಮಾಡಲು ಆ ಇಬ್ಬರು ಪುರುಷರು ಲೋಟನನ್ನೂ ಅವನ ಹೆಂಡತಿಯನ್ನೂ ಅವನ ಇಬ್ಬರು ಹೆಣ್ಣುಮಕ್ಕಳನ್ನೂ ಕೈಹಿಡಿದುಕೊಂಡು ನಗರದ ಹೊರಕ್ಕೆ ಸುರಕ್ಷಿತವಾಗಿ ತಂದುಬಿಟ್ಟರು. ಹೀಗೆ ಯೆಹೋವನು ಲೋಟನಿಗೂ ಅವನ ಕುಟುಂಬದವರಿಗೂ ದಯೆತೋರಿದನು.
  • IRVKN

    ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.
Total Verses, Current Verse 16 of Total Verses 0
×

Alert

×

kannada Letters Keypad References