KNV
24. ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.
ERVKN
24. ಅಲ್ಲಿ ದೇಮೇತ್ರಿಯನೆಂಬ ಒಬ್ಬ ವ್ಯಕ್ತಿಯಿದ್ದನು. ಅವನು ಅಕ್ಕಸಾಲಿಗನಾಗಿದ್ದನು. ಅರ್ತೆಮಿ [*ಅರ್ತೆಮಿ ಗ್ರೀಕರ ದೇವತೆ. ಏಷ್ಯಾ ಮೈನರಿನ ಜನರು ಈಕೆಯನ್ನು ಆರಾಧಿಸುತ್ತಿದ್ದರು.] ದೇವತೆಯ ಗುಡಿಯಾಕಾರದಲ್ಲಿ ಬೆಳ್ಳಿಯಿಂದ ಚಿಕ್ಕಚಿಕ್ಕ ಗುಡಿಗಳನ್ನು ಅವನು ತಯಾರಿಸುತ್ತಿದ್ದನು. ಈ ಕಸುಬನ್ನು ಮಾಡುತ್ತಿದ್ದ ಜನರು ಬಹಳವಾಗಿ ಹಣ ಸಂಪಾದಿಸಿದರು.
IRVKN
24. ಹೇಗೆಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN