ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
27. ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.

ERVKN
27. ಇದರಿಂದಾಗಿ ಜನರು ನಮ್ಮ ಕೆಲಸದ ವಿರುದ್ಧ ರೊಚ್ಚಿಗೇಳಬಹುದು. ಅಷ್ಟೇ ಅಲ್ಲ, ಮಹಾದೇವತೆಯಾದ ಅರ್ತೆಮಿಯ ಗುಡಿಯನ್ನು ಜನರು ಕಡೆಗಣಿಸುವ ಸಾಧ್ಯತೆಯೂ ಇದೆ. ಆಗ, ಏಷ್ಯಾದಲ್ಲಿ ಮತ್ತು ಇಡೀ ಪ್ರಪಂಚದಲ್ಲಿ ಪೂಜಿಸಲ್ಪಡುತ್ತಿರುವ ಅರ್ತೆಮಿಯ ದೇವತೆಯ ವೈಭವ ಅಳಿದುಹೋಗುವುದು” ಎಂದನು.

IRVKN
27. ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 27 of Total Verses 41
  • ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
  • ERVKN

    ಇದರಿಂದಾಗಿ ಜನರು ನಮ್ಮ ಕೆಲಸದ ವಿರುದ್ಧ ರೊಚ್ಚಿಗೇಳಬಹುದು. ಅಷ್ಟೇ ಅಲ್ಲ, ಮಹಾದೇವತೆಯಾದ ಅರ್ತೆಮಿಯ ಗುಡಿಯನ್ನು ಜನರು ಕಡೆಗಣಿಸುವ ಸಾಧ್ಯತೆಯೂ ಇದೆ. ಆಗ, ಏಷ್ಯಾದಲ್ಲಿ ಮತ್ತು ಇಡೀ ಪ್ರಪಂಚದಲ್ಲಿ ಪೂಜಿಸಲ್ಪಡುತ್ತಿರುವ ಅರ್ತೆಮಿಯ ದೇವತೆಯ ವೈಭವ ಅಳಿದುಹೋಗುವುದು” ಎಂದನು.
  • IRVKN

    ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು.
Total 41 Verses, Current Verse 27 of Total Verses 41
×

Alert

×

kannada Letters Keypad References