KNV
28. ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
ERVKN
28. ಈ ಮಾತುಗಳನ್ನು ಕೇಳಿದ ಜನರು ಬಹು ಕೋಪಗೊಂಡು, “ಎಫೆಸದ ಅರ್ತೆಮಿದೇವಿಯೇ ಮಹಾದೇವಿ!” ಎಂದು ಕೂಗಿದರು.
IRVKN
28. ಅವರು ಈ ಮಾತುಗಳನ್ನು ಕೇಳಿ ಕೋಪಗೊಂಡು; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಅರ್ಭಟಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN