KNV
23. ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.
ERVKN
23. ಜೆರುಸಲೇಮಿನಲ್ಲಿ ತೊಂದರೆಗಳು ಮತ್ತು ಸೆರೆವಾಸವು ನನಗಾಗಿ ಕಾದಿವೆಯೆಂದು ಪವಿತ್ರಾತ್ಮನು ಪ್ರತಿಯೊಂದು ಪಟ್ಟಣದಲ್ಲಿಯೂ ನನಗೆ ಹೇಳುತ್ತಿರುವುದು ಮಾತ್ರ ಸ್ಪಷ್ಟವಾಗಿದೆ.
IRVKN
23. ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN