ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
20. ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.

ERVKN
20. ಈ ಸಂಗತಿಗಳನ್ನು ಕೇಳಿದ ಹಿರಿಯರು ದೇವರನ್ನು ಕೊಂಡಾಡಿದರು. ಬಳಿಕ ಅವರು ಪೌಲನಿಗೆ, “ಸಹೋದರನೇ, ವಿಶ್ವಾಸಿಗಳಿಗಾಗಿ ಪರಿವರ್ತನೆಗೊಂಡಿರುವ ಸಾವಿರಾರು ಮಂದಿ ಯೆಹೂದ್ಯರನ್ನು ನೀನು ಇಲ್ಲಿ ಕಾಣಬಹುದು. ಆದರೆ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗುವುದು ಬಹಳ ಮುಖ್ಯವೆಂಬುದು ಇವರ ಆಲೋಚನೆ.

IRVKN
20. ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 20 of Total Verses 40
  • ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
  • ERVKN

    ಈ ಸಂಗತಿಗಳನ್ನು ಕೇಳಿದ ಹಿರಿಯರು ದೇವರನ್ನು ಕೊಂಡಾಡಿದರು. ಬಳಿಕ ಅವರು ಪೌಲನಿಗೆ, “ಸಹೋದರನೇ, ವಿಶ್ವಾಸಿಗಳಿಗಾಗಿ ಪರಿವರ್ತನೆಗೊಂಡಿರುವ ಸಾವಿರಾರು ಮಂದಿ ಯೆಹೂದ್ಯರನ್ನು ನೀನು ಇಲ್ಲಿ ಕಾಣಬಹುದು. ಆದರೆ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗುವುದು ಬಹಳ ಮುಖ್ಯವೆಂಬುದು ಇವರ ಆಲೋಚನೆ.
  • IRVKN

    ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.
Total 40 Verses, Current Verse 20 of Total Verses 40
×

Alert

×

kannada Letters Keypad References