ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
30. ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.

ERVKN
30. ಜೆರುಸಲೇಮಿನ ಜನರೆಲ್ಲರು ಬಹು ಕೋಪಗೊಂಡರು. ಅವರೆಲ್ಲರು ಓಡಿಹೋಗಿ ಪೌಲನನ್ನು ಹಿಡಿದು ದೇವಾಲಯದೊಳಗಿಂದ ಎಳೆದುಕೊಂಡು ಬಂದರು. ಆ ಕೂಡಲೇ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಯಿತು.

IRVKN
30. ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 30 of Total Verses 40
  • ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
  • ERVKN

    ಜೆರುಸಲೇಮಿನ ಜನರೆಲ್ಲರು ಬಹು ಕೋಪಗೊಂಡರು. ಅವರೆಲ್ಲರು ಓಡಿಹೋಗಿ ಪೌಲನನ್ನು ಹಿಡಿದು ದೇವಾಲಯದೊಳಗಿಂದ ಎಳೆದುಕೊಂಡು ಬಂದರು. ಆ ಕೂಡಲೇ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಯಿತು.
  • IRVKN

    ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು.
Total 40 Verses, Current Verse 30 of Total Verses 40
×

Alert

×

kannada Letters Keypad References