KNV
16. ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.
ERVKN
16. ಜೆರುಸಲೇಮಿನ ಸುತ್ತಮುತ್ತಲಿನ ಊರುಗಳಿಂದೆಲ್ಲಾ ಜನರು ಬರುತ್ತಿದ್ದರು. ಅವರು ಕಾಯಿಲೆಯವರನ್ನೂ ದೆವ್ವಪೀಡಿತರಾಗಿದ್ದವರನ್ನೂ ಹೊತ್ತುಕೊಂಡು ಬರುತ್ತಿದ್ದರು. ಈ ಜನರೆಲ್ಲರಿಗೂ ಗುಣವಾಯಿತು.
IRVKN
16. ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳ ಜನರು ಸಹ ರೋಗಿಗಳನ್ನೂ, ದೆವ್ವ ಪೀಡಿತರನ್ನು ಹೊತ್ತುಕೊಂಡು ಗುಂಪುಗುಂಪಾಗಿ ಬರುತ್ತಿದ್ದರು; ಅವರೆಲ್ಲರೂ ಗುಣಮುಖರಾಗುತ್ತಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN