KNV
6. ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
ERVKN
6. ಬಳಿಕ ಅವರು ಈ ಏಳು ಮಂದಿಯನ್ನು ಅಪೊಸ್ತಲರ ಮುಂದೆ ನಿಲ್ಲಿಸಿದರು. ಅಪೊಸ್ತಲರು ಪ್ರಾರ್ಥಿಸಿ, ಅವರ ತಲೆಗಳ ಮೇಲೆ ತಮ್ಮ ಕೈಗಳನ್ನಿಟ್ಟರು.
IRVKN
6. ಅಪೊಸ್ತಲರು ಅವರ ಮೇಲೆ ಕೈಗಳನ್ನಿಟ್ಟು ಪ್ರಾರ್ಥನೆಮಾಡಿ ಆ ಕಾರ್ಯಕ್ಕಾಗಿ ಅವರನ್ನು ನೇಮಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN