ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
9. ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.

ERVKN
9. ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ “ಬಿಡುಗಡೆ ಹೊಂದಿದವರ [†ಬಿಡುಗಡೆ ಹೊಂದಿದವರ ಒಮ್ಮೆ ಗುಲಾಮರಾಗಿದ್ದು ಬಿಡುಗಡೆ ಹೊಂದಿದ ಯೆಹೂದ್ಯರು.] ಸಭಾಮಂದಿರ” ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.

IRVKN
9. ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 9 of Total Verses 15
1 2 3 4 5 6 7 8 9 10 11 12 13 14 15
  • ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
  • ERVKN

    ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ “ಬಿಡುಗಡೆ ಹೊಂದಿದವರ †ಬಿಡುಗಡೆ ಹೊಂದಿದವರ ಒಮ್ಮೆ ಗುಲಾಮರಾಗಿದ್ದು ಬಿಡುಗಡೆ ಹೊಂದಿದ ಯೆಹೂದ್ಯರು. ಸಭಾಮಂದಿರ” ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.
  • IRVKN

    ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.
Total 15 Verses, Current Verse 9 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References