KNV
16. ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
ERVKN
16. ಬಳಿಕ ಅವರ ದೇಹಗಳನ್ನು ಶೇಕೆಮಿಗೆ ಸಾಗಿಸಲಾಯಿತು. ಅಲ್ಲಿಯ ಸಮಾಧಿಯೊಂದರಲ್ಲಿ ಅವರನ್ನು ಹೂಳಲಾಯಿತು. (ಅಬ್ರಹಾಮನು ಹಾಮೋರನ ಗಂಡುಮಕ್ಕಳಿಂದ ಕೊಂಡುಕೊಂಡದ್ದು ಈ ಸಮಾಧಿಯನ್ನೇ. ಅವನು ಅವರಿಗೆ ಬೆಳ್ಳಿಯನ್ನು ಕ್ರಯವಾಗಿ ಕೊಟ್ಟಿದ್ದನು.)
IRVKN
16. ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಯನ್ನು ಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN