KNV
20. ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
ERVKN
20. “ಮೋಶೆಯು ಜನಿಸಿದ್ದು ಈ ಕಾಲದಲ್ಲೇ. ಅವನು ಬಹು ಸುಂದರನಾಗಿದ್ದನು. ಮೋಶೆಯನ್ನು ಅವನ ತಂದೆಯ ಮನೆಯಲ್ಲಿ ಮೂರು ತಿಂಗಳವರೆಗೆ ನೋಡಿಕೊಳ್ಳಲಾಯಿತು.
IRVKN
20. ಆ ಸಮಯದಲ್ಲೇ ಮೋಶೆಯು ಹುಟ್ಟಿದನು. ಅವನು ದಿವ್ಯಸುಂದರನಾಗಿದ್ದನು ಮತ್ತು ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN