KNV
36. ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
ERVKN
36. ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು.
IRVKN
36. ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN