KNV
52. ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
ERVKN
52. ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.
IRVKN
52. ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN